ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಪಲ್ಡಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ

ಚಿಕ್ಕಮಗಳೂರಿನಿಂದ ಗಿರಿ ಭಾಗಕ್ಕೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಲಾರಿ ಚಾಲಕ ಹಾಗೂ ಕ್ಲಿನರ್ ಎಸ್ಕೆಪ್ ಆಗಿದ್ದಾರೆ. ಲಾರಿ ರಸ್ತೆ ಮಧ್ಯೆ ಪಲ್ಟಿಯಾದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಟ್ಟಾಗಿತ್ತು.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!












