ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ – ಚಾರ್ಮಾಡಿ ಘಾಟಿಯಲ್ಲಿ ಮುಂಜಾನೆ ನಡೆದಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ 2500 ಹುದ್ದೆಗೆ ಅರ್ಜಿ ಆಹ್ವಾನ; ಈ ದಾಖಲೆ ಕಡ್ಡಾಯ

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣ ಪುಟ್ಟ ಪೆಟ್ಟಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಒಂದನೇ ತಿರುವಿನಲ್ಲಿ ನಡೆದ ಈ ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.
ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ; ಇಲ್ಲಿದೆ ಸಂಪೂರ್ಣ ಮಾಹಿತಿ












