ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಲಾರಿ ಮಾಲೀಕರೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ. ಮೇಗರವಳ್ಳಿಯ ಮಂಜುನಾಥ್ (42) ಆತ್ಮಹತ್ಯೆ ಮಾಡಿಕೊಂಡ ಲಾರಿ ಮಾಲೀಕ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾವಿಗೆ ನಿಖರವಾದ ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












