
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ನಿಷೇಧಿತ MDMA ಮಾದಕ ವಸ್ತು ತೆಗೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮುಡುಬಾ ಮುತ್ತಿನಕೊಪ್ಪ ರಸ್ತೆಯಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿಯನ್ನು ಪಿಎಸ್ಐ ನರಸಿಂಹರಾಜಪುರ ಪೊಲೀಸ್ ಠಾಣೆ ಮತ್ತು ತಂಡ ಮುಡುಬಾ ಸರ್ಕಲ್ ಹತ್ತಿರ ವಶಕ್ಕೆ ಪಡೆದಿದ್ದಾರೆ.

ವ್ಯಕ್ತಿಯಿಂದ 13 ಗ್ರಾಂ MDMA ಮತ್ತು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













