ಆನಂದಪುರ: (ನ್ಯೂಸ್ ಮಲ್ನಾಡ್ ವರದಿ) ತಾಳಗುಪ್ಪದಿಂದ ಮೈಸೂರಿಗೆ ತೆರುಳುತ್ತಿದ್ದ ಮೈಸೂರ್ ಇಂಟರ್ ಸಿಟಿ ರೈಲಿಗೆ ಆನಂದಪುರ ಸಮೀಪ ನವ ಟೂರ್ ಬಳಿ ಓರ್ವ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಇದನ್ನೂ ಓದಿ: ವಾಹನ ಮಾಲೀಕರ ಗಮನಕ್ಕೆ; ಇನ್ಮುಂದೆ ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ನವಟೂರ್ ಗ್ರಾಮದ ಭದ್ರಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಇಂಟರ್ ಸಿಟಿ ರೈಲು 3.30ರ ಸುಮಾರಿಗೆ ಮೈಸೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.
ಇದನ್ನೂ ಓದಿ: ನಿಮ್ಮ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದೀರಾ?; ಅಂತಹವರು ಈ ಸ್ಟೋರಿ ಓದಲೇಬೇಕು?














