ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ನಡೆದಿದೆ. ಕರುಣಾಕರ (63) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ವ್ಯಕ್ತಿ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಕೌರಿಹಕ್ಲುವಿನ ಹುಲಕೊಡು ಬಳಿ ವಾಸ ಮಾಡುತ್ತಿದ್ದ ಅವರು ನಿನ್ನೆ ಸಂಜೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ













