ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೌಟುಂಬಿಕ ಕಲಹದಿಂದ ವ್ಯಕ್ತಿಯೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಆನೆಗುಂದ ಬಳಿ ನಡೆದಿದೆ. ಶಿವರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ: ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ.. ಏನಿದೆ ಇದರಲ್ಲಿ..?; ಅಲ್ಪಸಂಖ್ಯಾತರ ಕಲ್ಯಾಣ: ಹೆಚ್ಚಿನ ಘೋಷಣೆಗಳು – ಇಲ್ಲಿ ಹೈಲೈಟ್ಸ್

ಕೌಟುಂಬಿಕ ಕಲಹದಿಂದಾಗಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2025-26: SC/ST ಸಮುದಾಯಗಳಿಗೆ ಸಿದ್ದರಾಮಯ್ಯ ಗಿಫ್ಟ್
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಸೌರ ಪಂಪ್ ಯೋಜನೆಗೆ 1 ಲಕ್ಷ ಸಹಾಯಧನ; ಸಂಪೂರ್ಣ ಮಾಹಿತಿ ಇಲ್ಲಿದೆ













