ಕಳಸ : (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ವೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ದುರ್ದೈವಿ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದ ಮಂಜು ಮರ ಹತ್ತಿ ಗೊನೆ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












