ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಬಸ್ ನಿಲ್ದಾಣದಲ್ಲಿ ಬಳಿ ಅನುಮಾನಾಸ್ಪದವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕರಗುಂದ ಬಸ್ ಸ್ಟಾಪ್ ನಲ್ಲಿ ನಡೆದಿದೆ. ಸುಂದ್ರೇಶ್, ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವ್ಯಕ್ತಿ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ನಿನ್ನೆ ರಾತ್ರಿ (ಶುಕ್ರವಾರ) ಸುಂದ್ರೇಶ್ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಇಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
ಸುಂದ್ರೇಶ್ ಅವರಿಗೆ ಇಬ್ಬರು ಮಕ್ಕಳಿದ್ದು, ತನಿಖೆ ವೇಳೆ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.
ಇದನ್ನೂ ಓದಿ: PUC ವಿದ್ಯಾರ್ಥಿಗಳಿಗೆ 3,500 ಸ್ಕಾಲರ್ ಶಿಪ್; 10th ನಲ್ಲಿ ಇಷ್ಟು ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ












