ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪುರಾಣ ಪ್ರಸಿದ್ಧ ಋಷ್ಯಶೃಂಗ ದೇವಾಲಯದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಎಂ.ಎ ಪ್ರಮಾಣವಚನ ಹಾಗೂ ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು…?

ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ದೇವಾಲಯದ ನೂತನ ವ್ಯವಸ್ಥಾಪನ ಸಮಿತಿಯು 09-07-2025 ರಂದು ಎಲ್ಲಾ ಸದಸ್ಯರ ಪ್ರಥಮ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಂಜುನಾಥ ಎಂ.ಎ ಇವರನ್ನು ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, 29-09-2025 ರಂದು ಪ್ರಮಾಣವಚನ ಹಾಗೂ ಅಧಿಕಾರ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಭಾಗ್ಯಲಕ್ಷ್ಮೀ ಫಲಾನುಭವಿಗಳ ಗಮನಕ್ಕೆ; ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನ












