ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡಲು ಕುಳಿತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದ ವಾಜಪೇಯಿ ಬಡಾವಣೆಯಲ್ಲಿ ನಡೆದಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ

ಸಾರ್ವಜನಿಕ ರಸ್ತೆ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡಲು ಕುಳಿತಿದ್ದ ಓರ್ವ ವ್ಯಕ್ತಿಯನ್ನು ಪಿಎಸ್ಐ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ನೇತೃತ್ವದ ಪೊಲೀಸ್ ತಂಡ ವಶಕ್ಕೆ ಪಡೆದು, ಆರೋಪಿಯಿಂದ 2.6 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: BPL ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ












