ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮುತ್ತಿನ ಕೊಪ್ಪದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಮುತ್ತಿನ ಕೊಪ್ಪದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ನೀಲಿಗಿರಿ ಪ್ಲಾಂಟೇಶನ್ ನಲ್ಲಿರುವ ಸುಮಾರು 5 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಂಕಿ ಹತ್ತಿ ಉರಿಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಪೋಷಕರ ಗಮನಕ್ಕೆ; ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ












