ಕಡೂರು: (ನ್ಯೂಸ್ ಮಲ್ನಾಡ್ ವರದಿ) 20 ಸಾವಿರ ಲಂಚ ಪಡೆಯುವಾಗ ಮೆಸ್ಕಾಂ ಜೆಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಮೆಸ್ಕಾಂ ಜೆಇ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ಕಡೂರು ತಾಲೂಕಿನ ಮತಿಘಟ್ಟದ ಜೆಪಿ ಪ್ರಶಾಂತ್ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ












