ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಾಕಿರುವ ಹಂಪ್ ಗಳಿಗೆ ಕಿಡಿಗೇಡಿಗಳು ಡಿಸೇಲ್ ಹಾಗೂ ಆಯಿಲ್ ಚೆಲ್ಲಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಕೊಪ್ಪ ಪಟ್ಟಣದಲ್ಲಿ ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಾಕಿರುವ ಹಂಪ್ ಗಳಿಗೆ ಯಾರೋ ಕಿಡಿಗೇಡಿಗಳು ಡಿಸೇಲ್ ಹಾಗೂ ಆಯಿಲ್ ಅನ್ನು ಮೂರು ಕಡೆ ಚೆಲ್ಲಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ












