ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ನಾಪತ್ತೆಯಾಗಿದ್ದ ವ್ಯಕ್ತಿ ತುಂಗಾ ನದಿ ದಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಮಲಾಪುರ ಹಾತಿಗೆ ಗ್ರಾಮದ ರಮೇಶ್ (45) ಎನ್ನುವವರು ಸೆ.4ರಂದು ನಾಪತ್ತೆಯಾಗಿದ್ದರು. ನಾಪತ್ತೆ ಕುರಿತು ಹರಿಹರಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಬುಧವಾರ ರಮೇಶ್ ಅವರ ಶವ ಕವಡೆಕಟ್ಟೆ ಬಳಿ ಹೊಸತೋಟ ಎಂಬಲ್ಲಿ ತುಂಗಾ ನದಿ ದಡದಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ












