ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ಶಾಲಾ ಬಾಲಕನೋರ್ವ ಕಾಣೆಯಾಗಿದ್ದು, ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಎಬಿಎಂ ಶಾಲೆಯ ವಿದ್ಯಾರ್ಥಿ ದರ್ಶನ್ (15) ಕಾಣೆಯಾಗಿರುವ ವಿದ್ಯಾರ್ಥಿ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ದರ್ಶನ್ ಮೂಲತಃ ಶಿವಮೊಗ್ಗದವರಾಗಿದ್ದು, ಆಗುಂಬೆಯ ಎಬಿಎಂ ಹಾಸ್ಟೆಲ್ ನಲ್ಲಿ ಓದುತ್ತಿದ್ದ. ವಿದ್ಯಾರ್ಥಿ ಹಾಸ್ಟೆಲ್ ನಿಂದ ಹೊರ ಬಂದಿದ್ದಾನೆ. ಅ ನಂತರ ಕಾಣೆಯಾಗಿದ್ದಾನೆ. ಈತನ ಸುಳಿವು ಸಿಕ್ಕಲ್ಲಿ ಆಗುಂಬೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ತಿಳಿಸಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












