ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) MLC ಚುನಾವಣೆಯ ಮರು ಮತ ಎಣಿಕೆಯ ವರದಿಯನ್ನು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ವಿಚಾರಣೆಯನ್ನು ಮಾರ್ಚ್ 25ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಗ್ಗೆ ಮೊದಲ ಆದೇಶ

ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಕಳೆದ ಶುಕ್ರವಾರ ಮರು ಮತ ಎಣಿಕೆ ನಡೆದಿದ್ದು, ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಿದ್ದರು. ಇದೀಗ ಪ್ರಕರಣ ವಿಚಾರಣೆಯನ್ನು ಮಾರ್ಚ್ 25ಕ್ಕೆ ಮುಂದೂಡಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ












