ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಶನಿವಾರ ಸಂಜೆ ವ್ಯಾಪಕವಾಗಿ ಬಿರುಗಾಳಿ ಸಹಿತ ಮಳೆಯು ಸುರಿದಿದ್ದು, ಮೂಡಿಗೆರೆ ತಾಲ್ಲೂಕಿನಲ್ಲಿ ಗಂಭೀರ ಪರಿಣಾಮ ಉಂಟುಮಾಡಿದೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಗೋಣಿಬೀಡು ಸಮೀಪದ ಕಸ್ಕೆಬೈಲ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬೃಹತ್ ಮರವು ರಸ್ತೆಗೆ ಅಡ್ಡವಾಗಿ ಬಿದ್ದು ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ
ಇನ್ನು ಕೆಲ ದಿನಗಳು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ












