ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯು ಆರ್ಭಟಿಸಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಹೌದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಇಂದು ಬಿರುಗಾಳಿ ಸಹಿತ ಮಳೆಯಾಗಿದ್ದು, ಪರಿಣಾಮ ತೆಂಗಿನ ಮರವೊಂದು ರಸ್ತೆ ಮಧ್ಯೆ ಅಡ್ಡವಾಗಿ ಬಿದ್ದಿದೆ. ಸದ್ಯ ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












