ಮೂಡಿಗೆರೆ: ಶಿಕ್ಷಕರ ಕೊರತೆ: ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳು, ಪೋಷಕರು

ಮೂಡಿಗೆರೆ:  (ನ್ಯೂಸ್ ಮಲ್ನಾಡ್ ವರದಿ) ಶಿಕ್ಷಕರಿಲ್ಲದೆ ಪಾಠ-ಪ್ರವಚನಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಮಕ್ಕಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ದಂಡ ಫಿಕ್ಸ್; ಯಾಕೆ ಗೊತ್ತಾ…? ಮಿಸ್ ಮಾಡ್ದೆ ಈ ಸುದ್ದಿ ಓದಿ


1 ರಿಂದ 7ನೇ ತರಗತಿ ಇರುವ ಈ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಕ್ಕಳಿದ್ದರೆ ಆದರೆ, ಶಾಲೆಗೆ ಇಬ್ಬರೇ ಇಬ್ಬರು ಶಿಕ್ಷಕರನ್ನು ನೇಮಿಸಿದ್ದು, ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಷರತ್ತು ಅನ್ವಯ!


ಕೂಡಲೇ ಶಿಕ್ಷಕರನ್ನು ನೇಮಿಸುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ಕೊನೆ ಹಂತದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಯ ನಿಯಮ ಚೇಂಚ್; HSRP ನಂಬರ್ ಪ್ಲೇಟ್ ಈ ವಾಹನಗಳಿಗೆ ಮಾತ್ರ ಅನ್ವಯ!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.