ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರು ಜಾವಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ












