
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ವೈಯುಕ್ತಿಕ ಕಾರಣಕ್ಕೆ ಪತಿಯಿಂದಲೇ ಪತ್ನಿಯ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಾದಿ-ಏ-ಹುದಾ ಎರಡನೇ ಮುಖ್ಯ ರಸ್ತೆಯ ಐದನೇ ಕ್ರಾಸ್ ನಲ್ಲಿ ನಡೆದಿದೆ. ರುಕ್ಸಾನಾ (38) ಕೊಲೆಯಾದ ಮಹಿಳೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

12 ವರ್ಷಗಳ ಹಿಂದೆ ರುಕ್ಸಾನಾ ಮತ್ತು ಪತಿ ಯೂಸಫ್ ಮದುವೆಯಾಗಿ ಮೂವರು ಮಕ್ಕಳಿದ್ದರು. ವೈಯುಕ್ತಿಕ ಕಾರಣಕ್ಕೆ ಇಂದು ಯೂಸಫ್ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ತುಂಗನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯೂಸಫ್ ನನ್ನ ಬಂಧಿಸಲಾಗಿದೆ.
ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ













