ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ಯಾಲೆಸ್ತೇನ್ ಧ್ವಜ ಹಿಡಿದು ದ್ವಿಚಕ್ರ ವಾಹನದಲ್ಲಿ ಮುಸ್ಲಿಂ ಯುವಕರು ಓಡಾಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಮುಸ್ಲಿಂ ಯುವಕರು ಪ್ಯಾಲೆಸ್ತೇನ್ ಧ್ವಜ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧ್ವಜ ಹಿಡಿದು ಓಡಾಡಿರುವ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯ ಮುಂಭಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸಂತೋಷ್ ಕೋಟ್ಯಾನ್, ಶ್ಯಾಂ ವಿ ಗೌಡ, ಕೃಷ್ಣ, ಅಮಿತ್, ರಾಜೇಶ್, ಮಂಜು, ಕಿಟ್ಟಿ, ಜಾನಕಿ ರಾಮ್ ಇದ್ದರು
ಇದನ್ನೂ ಓದಿ; ರಾಜ್ಯದ ಕಟ್ಟಡ ಕಾರ್ಮಿಕರಿಗೆ ಮುಖ್ಯ ಮಾಹಿತಿ; ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!












