ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನೃತ್ಯ ವಿಶ್ವ ದಾಖಲೆಯಲ್ಲಿ ಭಾಗವಹಿಸಿ ಮೂಡಿಗೆರೆಯ ಮೈರ ಹೈ ರೇಂಜ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ʼಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ಬೆಂಗಳೂರಿನಲ್ಲಿ ನಡೆದ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ ಲೈಟ್ ಫೌಂಡೇಶನ್ (ರಿ)ಸಂಸ್ಥಾಪಕಿ ಡಾ. ಅಂಬಿಕಾ ಸಿ.ಇವರು ಆಯೋಜಿಸಿದ್ದ ನೃತ್ಯ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈರ ಹೈ ರೇಂಜ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ʼಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಇವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಂದೀಪುರ ಗ್ರಾಮದ ಮಾನಸ ಮತ್ತು ನಂದ ಅವರ ಪುತ್ರಿ.
ಇದನ್ನೂ ಓದಿ: ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹೀಗೆ ಚೆಕ್ ಮಾಡಿ…












