ಚಿಕ್ಕಮಗಳೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎನ್.ಎಂ. ನಾಗರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಹಾಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎನ್. ಮೀನಾ ನಾಗರಾಜ್ ಅವರನ್ನು ಕಂದಾಯ ಇಲಾಖೆ ಕಮಿಷನರ್ ಆಗಿ ನೇಮಿಸಲಾಗಿದೆ. ಕಳೆದ ಎರಡುವರೆ ವರ್ಷದಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಎನ್.ಎಂ. ನಾಗರಾಜ್ ಅವರು ಕರ್ನಾಟಕ ರಾಜ್ಯ ಸಿಲ್ಕ್ ಡೆವಲಪ್ಮೆಂಟ್ ಕಾರ್ಪೊರೇಷನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












