ಎನ್.‌ ಆರ್.‌ ಪುರ: ಮತ್ತೆ ಓರ್ವನಲ್ಲಿ ಮಂಗನ ಕಾಯಿಲೆ ಪತ್ತೆ

ಎನ್.‌ ಆರ್.‌ ಪುರ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಆತಂಕ ಮತ್ತಷ್ಟು ಹೆಚ್ಚಾಗಿದೆ. ಇದೀಗ ಮತ್ತೆ ಓರ್ವನಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಏಳಕ್ಕೆರಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಚಿಕ್ಕಮಗಳೂರು ಜಿಲ್ಲೆಯ ಎನ್.‌ ಆರ್.‌ ಪುರ ತಾಲೂಕಿನ ಮೇಲ್ಪಾಲ್ ಗ್ರಾಮದ ಯುವಕನಲ್ಲಿ KFD ಪತ್ತೆಯಾಗಿದ್ದು, ಇದೀಗ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಮಂಗನ ಕಾಯಿಲೆಯಿಂದ ಆರೋಗ್ಯ ಇಲಾಖೆಯಿಂದ KFD ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ KFD ವಾರ್ಡ್ ತೆರೆಯಲಾಗಿದೆ. ಔಷದವೇ ಇಲ್ಲದ ಮಂಗನ ಕಾಯಿಲೆಯಿಂದ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅರಣ್ಯ ಪ್ರದೇಶಕ್ಕೆ ತೆರಳದಂತೆ ಸೂಚನೆಯನ್ನು ಕೂಡ ನೀಡಲಾಗಿದೆ.


ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.