ಕಡಬಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ನಾಯಕಿ ಮನೆಯಲ್ಲೇ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ; ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ; ನಿಮ್ಮ ಹೆಸರು ಇದ್ಯಾ ಚೆಕ್ ಮಾಡಿ

ಎನ್. ಆರ್. ಪುರ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ನಾರಾಯಣ್ ಸುಮಾರು ಮೂರು ಮನೆಗಳಿಗೆ ಅಕ್ರಮವಾಗಿ ವಿದ್ಯುತ್ ಹಾಕಿಸಿಕೊಂಡಿರುವ ಆರೋಪದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಯಾವ ರೈತರ ಎಷ್ಟು ಸಾಲಮನ್ನಾ ಆಗಿದೆ, ಹೀಗೆ ಚೆಕ್ ಮಾಡಿ
ಆಶಾ ನಾರಾಯಣ್ ಕಾಂಗ್ರೆಸ್ ಎನ್ ಆರ್ ಪುರ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷೆ ಹಾಗೂ ದೇವದಾನ ಗ್ರಾಮ ಪಂಚಾಯತಿಯ ಸದಸ್ಯೆ ಆಗಿದ್ದು, ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಸಿಎಂ ವಿರುದ್ಧ ಪ್ರಾಸಿಕ್ಯುಷನ್’ಗೆ ಅನುಮತಿ!; ಪ್ರಾಸಿಕ್ಯೂಷನ್ ಅಂದ್ರೆ ಏನು?; ಇದರಿಂದ ಸಿಎಂ’ಗೆ ಕಾದ ಗಂಡಾಂತರವೇನು?












