ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಚಿಕ್ಕಮಗಳೂರು ನ್ಯಾಯಲಯಕ್ಕೆ ಹಾಜರು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಕರಣವೊಂದಕ್ಕೆ ಸಂಬಂಧಿಸಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಚಿಕ್ಕಮಗಳೂರು ನ್ಯಾಯಲಯಕ್ಕೆ ಹಾಜರು ಪಡಿಸಲಾಯಿತು.


ಇದನ್ನೂ ಓದಿ:  PUC ಅಲ್ಲಿ 60% ಅಂಕ ಪಡೆದ ವಿದ್ಯಾರ್ಥಿಗಳ ಗಮನಕ್ಕೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ಕೇರಳ ಪೊಲೀಸರು ಬಿಗಿ ಬಂದೋಬಸ್ತನಲ್ಲಿ ಕರೆತಂದು ಹಾಜರುಪಡಿಸಿದ್ದು, ಮುಂದಿನ ತಿಂಗಳು 21ಕ್ಕೆ ಪ್ರಕರಣದ ವಿಚಾರಣೆಯನ್ನು ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ.

ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮೇಲೆ ನಕ್ಸಲ್ ಚಟುವಟಿಕೆ ಸಂಬಂಧ 66 ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು-ಉಡುಪಿ-ದಕ್ಷಿಣ ಕನ್ನಡದಲ್ಲಿಯೂ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಪ್ರಕರಣಗಳಿದ್ದು, ವಿಕ್ರಂಗೌಡ ಅವರ ಹತ್ಯೆ ನಂತರ ಹಲವು ನಕ್ಸಲರು ಶರಣಾಗಿದ್ದರು.


ಇದನ್ನೂ ಓದಿ: ವಿವಿಧ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಕಂಪ್ಲೀಟ್‌ ಡಿಟೈಲ್ಸ್ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.