
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಕ್ಕಳ ತಜ್ಞ, ಶ್ರೀ ಅನ್ನಪೂರ್ಣ ಆಸ್ಪತ್ರೆಯ ಮಾಲೀಕರಾಗಿದ್ದ ಡಾ. ಸುಂದರೇಶ್ ಅವರು ಇಂದು ನಿಧನರಾಗಿದ್ದಾರೆ.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಮಕ್ಕಳ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಹಾಗೂ ಶೀಘ್ರಗತಿಯಲ್ಲಿ ಆರೋಗ್ಯ ಸಮಸ್ಯೆ ಬಗೆಹರಿಯುವಂತೆ ಚಿಕಿತ್ಸೆ ನೀಡುತ್ತಿದ್ದ ಅವರ ಸೇವೆ ಚಿಕ್ಕಮಗಳೂರಿನ ಜನತೆ ಸದಾ ನೆನೆಯುವಂತದ್ದು. ವೈದ್ಯ ಸುಂದರೇಶ್ ಅವರ ನಿಧನದ ಕುರಿತು ಅನೇಕರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!
















