ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪೈಪ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕಟೇಶ್ (26), ಗಿರೀಶ್ (24), ಮಂಜುನಾಥ (22) ಬಂಧಿತ ಆರೋಪಿಗಳು.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಡಿವೈಎಸ್ಪಿ ಹಾಲಮೂರ್ತಿ ರಾವ್ ಹಾಗೂ cpi ರಫೀಕ್ ಅವರ ಮಾರ್ಗದರ್ಶನಲ್ಲಿ ಸಿಂಗಟಗೆರೆ ಪೋಲಿಸ್ ಠಾಣಾ ಪಿಎಸ್ಐ ರಂಗನಾಥ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗರಾಜ, ಧನಪಾಲ್ ನಾಯ್ಕ್, ಸುರೇಶ, ಮೋಹನ, ವಿಜಯ ಕುಮಾರ್, ತೀರ್ಥ ಕುಮಾರ್, ಕಲ್ಲೇಶ ನಾಯ್ಕ್, ಕಲ್ಲೇಶ ರವರ ಸಹಾಯದಿಂದ 3 ಜನ ಆರೋಪಿಗಳನ್ನು ಪೋಲಿಸ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇನ್ನು ಬಂಧಿತ ಆರೋಪಿಗಳಿಂದ 400 ಮೀಟರ್ ಪೈಪ್, 40000 ಮೌಲ್ಯವನ್ನು ವಶಪಡಿಸಿಕೊಳ್ಳಲಾಗಿದೆ .
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












