
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಿಮ್ಮಯ್ಯಗೆ (38) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!

ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಪೋಕ್ಸೋ ಪ್ರಕರಣದಲ್ಲಿನ ನೊಂದ ಬಾಲಕಿಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆಯಡಿ 3 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
ಪ್ರಕರಣದ ತನಿಖೆಯನ್ನು ವೃತ್ತ ನಿರೀಕ್ಷಕ ಕೆ. ಸತ್ಯನಾರಾಯಣ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ವಾದಿಸಿದ್ದರು.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ













