ಚಿಕ್ಕಮಗಳೂರು: ಪೊಲೀಸ್ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪೊಲೀಸ್ ಅಧಿಕಾರಿಯೊಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ನಡೆದಿದೆ.


ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?


ಆಲ್ದೂರು ಪಟ್ಟಣದ ನಿವಾಸಿ ಖಾಲಿದ್ ಹುಸೇನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ ಶಿವಕುಮಾರ್ ಕಿರುಕುಳ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಖಾಲಿದ್ ಡೆತ್ ನೋಟ್ ಹಿಡಿದು ವಿಷ ಸೇವಿಸಿದ್ದಾರೆ.


ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ!


ತಕ್ಷಣವೇ ಸ್ಥಳದಲ್ಲಿದ್ದ ಎಸ್ಪಿ ಕಛೇರಿಯ ಸಿಬ್ಬಂದಿಗಳು ಖಾಲಿದ್ ಅವರನ್ನು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.