ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ದಿನಾಂಕ 07 ಜುಲೈ 2025ರ ಸೋಮವಾರರಂದು ಶೃಂಗೇರಿಯಲ್ಲಿ ನೂರ್ ಬೆಡ್ ಆಸ್ಪತ್ರೆಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು ಆದರೆ ಅತಿಯಾದ ಮಳೆಯ ಕಾರಣದಿಂದ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ಆಸ್ಪತ್ರೆ ಶಂಕುಸ್ಥಾಪನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಮಿಸುವವರಿದ್ದರು, ಆದರೆ ಶೃಂಗೇರಿ ಭಾಗದಲ್ಲಿ ಅತಿಯಾದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರ ಸೂಚನೆ ಮೇರೆಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ












