ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ)ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ರಜನಿ ಹಾಗೂ ವಸತಿ ಶಾಕೆಯ ವಾರ್ಡನ್ ಸುಂದರ ನಾಯ್ಕ್ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಮಿತಾ ಎಂಬ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಳು. ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿ ಪ್ರತಿಭಟನೆಯನ್ನು ನಡೆಸಿದ್ದರು. ಹೀಗಾಗಿ ಕರ್ತವಲೋಪದ ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ರಜನಿ ಹಾಗೂ ವಸತಿ ಶಾಕೆಯ ವಾರ್ಡನ್ ಸುಂದರ ನಾಯ್ಕ್ ನನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ರೈತರಿಗೆ ಹೊಸ ಪಹಣಿ, ನಕ್ಷೆ ನೀಡಲು ಅಭಿಯಾನ; ಸಚಿವ ಕೃಷ್ಣ ಬೈರೇಗೌಡ ಮಾಹಿತಿ













