ಚಿಕ್ಕಮಗಳೂರು: ಕರ್ನಾಟಕ ಬಂದ್ʼಗೆ ಕರೆ ಹಿನ್ನೆಲೆ KSRTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆ ಮಾ.22ರ ಶನಿವಾರ ಕೆ.ಎಸ್.ಆರ್.ಟಿ.ಸಿ. ಬಸ್‌ ನಿಲ್ದಾಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಅಂಗಡಿಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಗಿದೆ.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಈ ವೇಳೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಲವಂತವಾಗಿ ಬಂದ್ ಮಾಡಿಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ.


ನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.


ನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.