
ನೆಲಮಂಗಲದ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿಗಳು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ













