ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭ್ರಷ್ಟ ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ನಗರಸಭೆಯ ಲೆಕ್ಕಾಧಿಕಾರಿ ಲತಾಮಣಿ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ಎರಡು ತಂಡಗಳು, ನಗರದ ಜಯನಗರ ಬಡಾವಣೆಯಲ್ಲಿರುವ ಲತಾಮಣಿ ಅವರ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಲತಾಮಣಿ ಪತಿ ಚಂದ್ರಶೇಖರ್ ನಿರ್ಮಿತಿ ಕೇಂದ್ರದಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ತಿ, ದಾಖಲೆಗಳು ಹಾಗೂ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?












