ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) MLC ಚುನಾವಣೆಯ ಮರು ಮತ ಎಣಿಕೆಯ ವರದಿಯನ್ನು ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಗ್ಗೆ ಮೊದಲ ಆದೇಶ

2021ರ ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ಮತದಾನ ನಡೆದಿತ್ತು. 14ರಂದು ಮತ ಎಣಿಕೆ ಮಾಡಲಾಗಿತ್ತು. ಬಿಜೆಪಿಯ ಎಂ. ಕೆ. ಪ್ರಾಣೇಶ್ ಆರು ಮತಗಳಿಂದ ಗೆಲುವು ಸಾಧಿಸಿದ್ದರು. ಈ ಗೆಲುವು ಪ್ರಶ್ನಿಸಿ ಕಾಂಗ್ರೆಸ್ನ ಎ. ವಿ. ಗಾಯತ್ರಿ ಶಾಂತೇಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೀಗಾಗಿ ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ
ಕಳೆದ ಶುಕ್ರವಾರ ಮರು ಮತ ಎಣಿಕೆ ನಡೆದಿದ್ದು, ಇಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ: ಶಾಲಾ ಆಡ್ಮೀಶನ್ʼಗೆ ಈ ನಿಯಮ ಕಡ್ಡಾಯ; ಈ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಸಚಿವ ಸೂಚನೆ












