ಕೊಟ್ಟಿಗೆಹಾರ: ಎಮರ್ಜೆನ್ಸಿ ಐಸಿಯುನಲ್ಲಿರುವ ಯುವತಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ಪೋಷಕರ ಮನವಿ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ನಿವಾಸಿಯಾಗಿರುವ ಆಟೋ ಮಹೇಂದ್ರ ಅವರ ಪುತ್ರಿ ಸಿರಿ ಎಂಬ ಯುವತಿಗೆ ಚಾರ್ಮಾಡಿ ಘಾಟಿಯ ಅಲೇಕಾನು ಬಳಿ ಅಪಘಾತದಲ್ಲಿ ಆಟೋ ಪಲ್ಟಿಯಾಗಿ ತಲೆ ಮತ್ತು ಎದೆ ಭಾಗದ ಮೇಲೆ ಬಿದ್ದು, ತೀವ್ರ ಪೆಟ್ಟಾಗಿದೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಪ್ರಜ್ಞಾಹೀನ ಸ್ಥಿತಿಯಲ್ಲಿ ಎ.ಜೆ ಆಸ್ಪತ್ರೆಯ ಐಸಿಯು ಘಟಕದಲ್ಲಿದ್ದು, ಅವರ ತಲೆಯ ಶಸ್ತ್ರ ಚಿಕಿತ್ಸೆ ಮಾಡಿಸಬೇಕಿದೆ. ಎಮರ್ಜೆನ್ಸಿ ಐ.ಸಿಯುನಲ್ಲಿರುವ ಯುವತಿ ತಲೆಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿರುವುದರಿಂದ ಸಹೃದಯಿ ದಾನಿಗಳು ಈ ಕೆಳಗಿನ ನಂಬರ್‌ ಗೆ ಧನ ಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


Google pay number: 7899880557

(ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.