ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಬಸ್ಸು ಮತ್ತು ಲಾರಿಗೆ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಶುವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಚಿಕ್ಕಜೇನಿಯಲ್ಲಿ ನಡೆದಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ʼಗೆ ಹಾಗೂ ಭತ್ತ ಕಟಾವು ಯಂತ್ರವನ್ನು ಹೊಸನಗರದಿಂದ ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಸುಮಾರು 20 ಪ್ರಯಾಣಿಕರಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಗಾಯಾಳುಗಳನ್ನು ತಕ್ಷಣ ರಿಪ್ಪನ್ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ












