ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಸುವರ್ಣ ಭಾರತೀ ಮಹೋತ್ಸವದ ಪ್ರಯುಕ್ತ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾರೀ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ

ಆಸ್ಪತ್ರೆಯ ಪ್ರಸೂತಿ ತಜ್ಣರಾದ ಡಾ. ಸೌಮ್ಯ ರಾವ್ (MBBS, DGO) ಮತ್ತು ನೂತನವಾಗಿ ಆಸ್ಪತ್ರೆಗೆ ಸೇರ್ಪಡೆಯಾಗಿರುವಂತಹ ಡಾ. ನಿತೇಶ್ ಸಿ (MBBS, MD(AIIMS), FMAS) ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಮತ್ತು ಲ್ಯಾಪ್ರೋಸ್ಕೋಪಿಕ್ ತಜ್ಣರಾದ ಇವರಿಂದ ರಿಯಾಯಿತಿ ದರದಲ್ಲಿ ನಾರ್ಮಲ್ ಡೆಲಿವರಿಯನ್ನು 15,000 ರೂ. ಮತ್ತು LSCS 20,000 ರೂಗಳಿಗೆ ಮಾಡಲಾಗುತ್ತಿದೆ. ಈ ಸೇವೆಯು ಏಪ್ರಿಲ್ 30, 2025 ರವರೆಗೆ ಮಾತ್ರ ಅನ್ವಯವಾಗಲಿದೆ.
ಇನ್ನು ನೂತನವಾತಿ ಸೇರ್ಪಡೆಯಾಗಿರುವಂತಹ ಮೈಸೂರಿನ ಹಿರಿಯ ಮೂತ್ರಪಿಂಡ ಶಾಸ್ತ್ರತಜ್ಣ, ಮೂತ್ರಪಿಂಡ ಕಸಿ ತಜ್ಣರಾದ ಡಾ. ಅರುಣ್ ಕೆ. ಜಿ (MBBŞ MD (Medicine)̧ DNB(Nephrology) ರವರು ಸಹ ಆಸ್ಪತ್ರೆಯಲ್ಲಿ ಲಭ್ಯವಿದ್ದು, ಸಾರ್ವಜನಿಕರಿಗೆ ಯಾವುದೇ ಮೂತ್ರಪಿಂಡ ಸಮಸ್ಯೆಗಳಿಗೆ ಪ್ರತೀ ಸೋಮವಾರದಿಂದ ಶನಿವಾರ ಬೆಳಿಗ್ಗೆ 10:30 ರಿಂದ ಸಂಜೆ 5:00 ಗಂಟೆವರೆಗೆ ಲಭ್ಯವಿರುತ್ತಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಹಾಗೆಯೇ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನಾಲ್ಕು ಡಯಾಲಿಸಿಸ್ ಯಂತ್ರಗಳಿದ್ದು, ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಹಿಮೋಡಯಾಲಿಸಿಸ್: 250/- ರೂಗಳಿಗೆ ಮಾಡಲಾಗುತ್ತದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ












