ಸಾಗರ: (ನ್ಯೂಸ್ ಮಲ್ನಾಡ್ ವರದಿ) ಸಿಗಂದೂರು ಸೇತುವೆ ಕಾಮಗಾರಿ ಬಹತೇಕ ಪೂರ್ಣಗೊಂಡಿದ್ದು, ಸಂಸದ ಬಿ.ವೈ.ರಾಘವೇಂದ್ರ ಫೋಟೊ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಸಿಗಂದೂರಿಗೆ ತೆರಳುವ ಶರಾವತಿ ನದಿ ಸೇತುವೆ ಬಹುತೇಕ ಪೂರ್ಣಗೊಂಡಿದೆ. ಸೇತುವೆ ಸಂಪೂರ್ಣ ಉದ್ದದ ಡ್ರೋಣ್ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಸೇತುವೆ ಉದ್ಘಾಟನೆ ಯಾವಾಗ:
ಇನ್ನು ಸಿಗಂದೂರು ಸೇತುವೆ ಉದ್ಘಾಟನೆ 2025ರ ಏಪ್ರಿಲ್ ತಿಂಗಳಲ್ಲಿ ಆಗಲಿದೆ. ಇದು ದೇಶದ ಎರಡನೆ ಅತಿ ಉದ್ದದ ಸೇತುವೆಯಾಗಿದೆ. ಇದರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದರು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ












