ಕೊಪ್ಪ; (ನ್ಯೂಸ್ ಮಲ್ನಾಡ್ ವರದಿ) ಜೈ ಮಲ್ನಾಡ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಶಾಂತಿಪುರದಲ್ಲಿ ದಿನಾಂಕ 21 ಜುಲೈ 2024ರ ಭಾನುವಾರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ

ಪ್ರಥಮ ಬಹುಮಾನವಾಗಿ 10 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ
ದ್ವಿತೀಯ ಬಹುಮಾನವಾಗಿ 6 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ
ಮಹಿಳೆಯರು ಮತ್ತು ಮಕ್ಕಳಿಗೆ ಕೆಸರುಗದ್ದೆ ಓಟ ಹಾಗೂ ಪುರುಷರಿಗೆ ಕೆಸರುಗದ್ದೆ ಓಟ ಮತ್ತು ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ: 9900890376, 9686409762, 8971030836
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ;10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ












