
ಶೃಂಗೇರಿಯ ಶಂಕರ ಗಿರಿಯಲ್ಲಿ ನಿರ್ಮಾಣವಾಗಿರುವ 32 ಅಡಿ ಎತ್ತರದ ಶ್ರೀ ಭಗವತ್ಪಾದಾಚಾರ್ಯರ ಪ್ರತಿಮೆ ದರ್ಶನಕ್ಕೆ ಮೇ 19 ರಿಂದ ಮುಕ್ತವಾಗಿದೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ

ಶ್ರೀ ಭಗವತ್ಪಾದಾಚಾರ್ಯರ 32 ಅಡಿ ಗ್ರಾನೈಟ್ ಪ್ರತಿಮೆಯನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ ಮತ್ತು ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿ ಉದ್ಘಾಟಿಸಿ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: 3 ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮೆ
ಪಶ್ಚಿಮ ಘಟ್ಟಗಳ 360 ಡಿಗ್ರಿ ನೋಟವನ್ನು ನೀಡುವ ಈ ಪ್ರಶಾಂತ ಆವರಣವು ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಮೊದಲ ಆಚಾರ್ಯರಾದ ಶ್ರೀ ಸುರೇಶ್ವರಾಚಾರ್ಯ ಸೇರಿದಂತೆ ಶ್ರೀ ಶಂಕರರ ನಾಲ್ಕು ಪ್ರಾಥಮಿಕ ಶಿಷ್ಯರ ಮೂರ್ತಿಗಳನ್ನು ಸಹ ಒಳಗೊಂಡಿದೆ. ಶ್ರೀ ಶಂಕರ ಪ್ರತಿಮೆ ದರ್ಶನಕ್ಕೆ ಮೇ 19 ರಿಂದ ಮುಕ್ತವಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ
ADVERTISEMENT: ಟ್ರಿಲಿಯಂಟ್ ಡಿಜಿಟಲ್ ವಾಕ್-ಇನ್ ಸಂದರ್ಶನ (JOB OFFER)
ದಿನಾಂಕ: 17 ಮೇ 2025
ಸಮಯ: ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:00 ರವರೆಗೆ
ಸ್ಥಳ: ಟ್ರಿಲಿಯಂಟ್ ಡಿಜಿಟಲ್ ಪ್ರೈವೆಟ್ ಲಿಮಿಟೆಡ್, ನಂ. 4, ಶಾರದಾ ನಗರ, ಮಾಮ್‌ಕೋಸ್ ಕಟ್ಟಡದ ಬಳಿ, ಶೃಂಗೇರಿ
ಯಾರು ಭಾಗವಹಿಸಬಹುದು?
BCA / BE / / BSc / MBA ಪದವಿಧರರು
ತಂತ್ರಜ್ಞಾನ, ಕ್ರಿಯೇಟಿವಿಟಿ ಮತ್ತು ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಆಸಕ್ತಿ ಇರುವವರು
ಇದು ನಿಮ್ಮ ಮೊದಲ ಹೆಜ್ಜೆ ಆಗಬಹುದು ಡಿಜಿಟಲ್ ಜಗತ್ತಿನಲ್ಲಿ ಯಶಸ್ವಿಯಾದ ವೃತ್ತಿಗೆ!
ನಿಮ್ಮ ಸ್ವವಿರಗಳನ್ನು ಈ ವಾಟ್ಸಾಪ್ ನಂಬರ್ 8277093259 ಅಥವಾ hr@trilliantdigital.com ಗೆ ಕಳಿಸಬಹುದು













