ನ್ಯೂಸ್ ಮಲ್ನಾಡ್ ವರದಿ ಫಲಶೃತಿ : ಅಪಘಾತಕ್ಕೆ ಎಡೆಮಾಡಿಕೊಡುತ್ತಿದ್ದ ರಸ್ತೆ ದುರಸ್ತಿ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)  ಪಟ್ಟಣದ ಕುರುಬಗೇರಿ ಸರ್ಕಲ್ ಬಳಿಯಲ್ಲಿ ಅಪೂರ್ಣ ಕಾಮಗಾರಿ ಕಾರಣದಿಂದ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು.


ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ


ರಾತ್ರಿ ಸಮಯದಲ್ಲಿ ಬೈಕ್ ಸವಾರರು ನಿಯಂತ್ರಣ ತಪ್ಪಿ ಅಪಘಾತಕ್ಕೆ ಸಹ ಈಡಾದ ಘಟನೆಗಳು ನಡೆದಿದ್ದವು, ಈ ಬಗ್ಗೆ ಅಪಘಾತಕ್ಕೆ ಕಾರಣವಾಗುತ್ತಿರುವ ಅಪೂರ್ವ ಕಾಮಗಾರಿ ಎಂಬ ವಿಶೇಷ ವರದಿ ನ್ಯೂಸ್ ಮಲ್ನಾಡ್ ಪ್ರಕಟಿಸಿತ್ತು, ಇದಕ್ಕೆ ತಕ್ಷಣವೇ ಸ್ಪಂದಿಸಿದ ಪಟ್ಟಣ ಪಂಚಾಯಿತಿಯು ಪರಿಹಾರ ರೂಪದಲ್ಲಿ ಕಾಂಕ್ರೀಟ್ ಹಾಕಿ ಕಾಮಗಾರಿ ನಡೆಸಿದೆ.
ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಕ್ಯೂರಿಂಗ್ ಮಾಡಲು ಒಂದು ವಾರಗಳ ಕಾಲ ರಸ್ತೆ ಬಂದ್ ಆಗಿದ್ದರಿಂದ ವಾಹನ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿದ್ದರೂ ಸಹ ಅಪಾಯಕಾರಿ ಗುಂಡಿಗೆ ಮುಕ್ತಿ ಸಿಕ್ಕಿದೆ.


ಇದನ್ನೂ ಓದಿ; PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.