ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಉನ್ನತೀಕರಣ ಕಾಮಗಾರಿ ಹಾಗೂ 33/11 ಕೆ.ವಿ. ಮಾರ್ಗ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶುಕ್ರವಾರದಂದು (ನಾಳೆ) ವಿದ್ಯುತ್ ನಿಲುಗಡೆಯಾಗಲಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
05.04.2024 ಶುಕ್ರವಾರ ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.












