ಶೃಂಗೇರಿ: ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಪ್ರಶಾಂತ್ ಅವರಿಗೆ ಸನ್ಮಾನ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ವೈದ್ಯಕೀಯ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಶೃಂಗೇರಿ ತಾಲ್ಲೂಕಿನ ಕಾಂಚಿನಗರದ ಪ್ರಶಾಂತ್ (ಅಣ್ಣಿ) ಅವರಿಗೆ ಶೃಂಗೇರಿ ಸಾರ್ವಜನಿಕ ಶ್ರೀ ಮಹಾಗಣಪತಿ ಸೇವಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಇದನ್ನೂ ಓದಿ; ಸಂತೂರ್ ಸ್ಕಾಲರ್ಶಿಪ್ ಪ್ರೋಗ್ರಾಂ; ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 24,000 ಸ್ಕಾಲರ್ ಶಿಪ್; ದಾಖಲೆ, ಅರ್ಹತೆ, ಅರ್ಜಿ ಸಲ್ಲಿಕೆ ಹೇಗೆ ಎಂಬ ಡಿಟೈಲ್ಸ್ ಇಲ್ಲಿದೆ


ಇವರು ಶೃಂಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೋಗಿಗಳಿಗೆ ಮನೆಗೆ ಹೋಗಿ ಸಾಕಷ್ಟು ಸೇವೆ ನೀಡುತ್ತಿದ್ದು ಹಲವಾರು ಕುಟುಂಬಗಳಿಗೆ ಆಪಧ್ಬಾಂದವರಾಗಿದ್ದಾರೆ.


ಇದನ್ನೂ ಓದಿ; ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ; ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಈ ಅರ್ಹತೆ, ದಾಖಲೆ ಕಡ್ಡಾಯ


ಹಲವು ವರ್ಷಗಳ ವೈದ್ಯಕೀಯ ಕ್ಷೇತ್ರದಲ್ಲಿನಸೇವೆ ಹಾಗೂ ಗ್ರಾಮ ಭಾರತ್ ಆಂಬ್ಯುಲೆನ್ಸ್ ಸೇವೆಯನ್ನು ಗುರುತಿಸಿ ನೆನ್ನೆಯ ದಿನ ಶೃಂಗೇರಿಯ ಸಾರ್ವಜನಿಕ ಶ್ರೀ ಮಹಾಗಣಪತಿ ಸೇವಾ ಸಮಿತಿ ಶೃಂಗೇರಿ ಪಟ್ಟಣ ಪಂಚಾಯತ್ ನ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಸಮಿತಿಯ ಸದಸ್ಯರುಗಳು ಸನ್ಮಾನಿಸಿ ಗೌರವಿಸಿದರು.


ಇದನ್ನೂ ಓದಿ; ವಾಹನ ಮಾಲೀಕರ ಗಮನಕ್ಕೆ; ಇನ್ನೂ ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​; ನಂಬರ್ ಪ್ಲೇಟ್ ಅಳವಡಿಸಲು 4 ದಿನ ಮಾತ್ರ ಬಾಕಿ; ಇನ್ಮೇಲೆ ಬೀಳುತ್ತೆ ಭಾರೀ ದಂಡ..!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.