ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನಲ್ಲೂರು ಸಮೀಪದ ಕಾನಂಗಿ ನಿವಾಸಿ ಪರಿಣಿತ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಮನೆ ನಿರ್ಮಾಣಕ್ಕಾಗಿ 30 ಸಾವಿರ ಸಹಾಯಧನ ಸೋಮವಾರ ಹಸ್ತಾಂತರಿಸಿದರು.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಪರಿಣಿತ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ವಾಸಿಸಲು ಮನೆಯಲ್ಲದೆ ಬಳಲುತ್ತಿದ್ದರು, ಹೀಗಾಗಿ ಮನೆ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅವರಿಗೆ 30 ಸಾವಿರ ರೂ. ಸಹಾಯಧನವನ್ನು ಯೋಜನಾಧಿಕಾರಿ ಶ್ರೀಮೂರ್ತಿ ಶೆಟ್ಟಿ ಅವರು ಪರಿಣಿತ ಅವರಿಗೆ ಸೋಮವಾರ ಹಸ್ತಾಂತರಿಸಿದರು.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 19 ನೇ ಕಂತಿನ 2000 ಹಣ ಜಮಾ!
ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಸುಷ್ಮಾ, ಶೌರ್ಯ ಸಂಸ್ಥೆ ಪದಾಕಾರಿಗಳಾದ ಡಿ.ಕೆ.ವಸಂತ್, ರಾಘವೇಂದ್ರ ಇದ್ದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ; ಏನದು ಸೂಚನೆ?













