ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಲವಾರ್ ನಿಂದ ಯುವಕನ ಮೇಲೆ ಅಟ್ಯಾಕ್ ಮಾಡಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಶಿಡ್ಲೆ ಸಮೀಪ ನಡೆದಿದೆ.
ಇದನ್ನೂ ಓದಿ: ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; SC-ST ಸಮುದಾಯದವರು ಮಿಸ್ ಮಾಡ್ಡೆ ಈ ಸುದ್ದಿ ಓದಿ

11 ಗಂಟೆ ಸುಮಾರಿಗೆ ಮಹೀಂದ್ರ ಜೈಲೋ XUV 500 ಕಾರಿನಲ್ಲಿ ಬಂದಿರುವ ನಾಲ್ಕು ಜನರ ಗುಂಪು ಶಿಡ್ಲೆ ಸಮೀಪ ತಲವಾರ್ ನಿಂದ ದಾಳಿಗೆ ಯತ್ನಿಸಿದ್ದಾರೆ. ದಾಳಿಯಲ್ಲಿ ಸುಮುಖ ಎನ್ನುವವನ ಕಾಲಿಗೆ ಗಾಯವಾಗಿದೆ. ದಾಳಿ ಮಾಡಲು ಬಂದ ಅಪರಿಚಿತರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ: 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ; ಚೆಕ್ ಮಾಡುವ ವಿಧಾನ ಇಲ್ಲಿದೆ…
ಇನ್ನು ಸ್ಥಳಕ್ಕೆ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಮಂಜು, ಶೃಂಗೇರಿ PSI ಜಕ್ಕಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ ಈ ಸಹಾಯಧನ; ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?













