ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ʼನ ಅಧ್ಯಕ್ಷರಾಗಿ ಶ್ರೀಜಿತ್ ಗೌಡ ದಂಡಿನಮಕ್ಕಿ ಭರ್ಜರಿ ಜಯ ಗಳಿಸಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ

ಫೆಬ್ರವರಿ 7 ರಂದು ರಾಜ್ಯದ ಎಲ್ಲಾ ಬ್ಲಾಕ್, ಕ್ಷೇತ್ರ, ಜಿಲ್ಲಾ ಹಾಗೂ ರಾಜ್ಯದ ಫಲಿತಾಂಶ ಹೊರಬಿದ್ದಿತ್ತು. ಆದರೆ, ತಾಂತ್ರಿಕ ಕಾರಣದಿಂದ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಸ್ಥಾನದ ಫಲಿತಾಂಶ ಬಂದಿರಲಿಲ್ಲ. ಇದೀಗ ಫಲಿತಾಂಶ ಹೊರಬಿದ್ದಿದ್ದು 18,558 ಮತಗಳನ್ನು ಪಡೆಯುವ ಮೂಲಕ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ʼನ ಅಧ್ಯಕ್ಷರಾಗಿ ಶ್ರೀಜಿತ್ ಗೌಡ ದಂಡಿನಮಕ್ಕಿ ಜಯ ಗಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…












